26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

ಬೆಳ್ತಂಗಡಿ : ವಿಧಾನಪರಿಷತ್ ಉಪಚುನಾವಣೆ ಬೆಳ್ತಂಗಡಿ ಮಂಡಲ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ್ ಆಚಾರ್ಯ ಸವಣಾಲು, ಸಹ ಸಂಚಾಲಕರಾಗಿ ಅರವಿಂದ ಲಾಯಿಲ ಇವರನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಆಯ್ಕೆಮಾಡಿದ್ದಾರೆ.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!