26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31ವ)ಎಂಬವರು ಮೃತಪಟ್ಟ ಘಟನೆ ಅ.10ರಂದು ಸಂಜೆ ನಡೆದಿದೆ.

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!