26.5 C
ಪುತ್ತೂರು, ಬೆಳ್ತಂಗಡಿ
September 20, 2026
ಧಾರ್ಮಿಕಪ್ರಮುಖ ಸುದ್ದಿ

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

ಕಳಿಯ : ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ .ಪಂ. ಸದಸ್ಯರಾದ ವಿಜಯ ಗೌಡ, ಸುಭಾಷಿಣಿ ಜೆ. ಗೌಡ, ಕಳಿಯ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಕುಶಾಲಪ್ಪ ಗೌಡ, ಶೇಖರ ನಾಯ್ಕ್, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ರಣ್ಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ಪ್ರ. ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ಕಾರ್ಯದರ್ಶಿ ಲೋಕೇಶ್ ಗೇರುಕಟ್ಟೆ, ಕೋಶಾಧಿಕಾರಿ ಗಣೇಶ್ ಬಿ., ವ್ಯವಸ್ಥಾಪನ ಸಮಿತಿ

ನಿಕಟಪೂರ್ವ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯರಾದ ದಿನೇಶ್ ಗೌಡ, ರಾಜೇಶ್ ಶೆಟ್ಟಿ, ಅಂಬಾ ಬಿ. ಆಳ್ವ, ಅಭಿವೃದ್ಧಿ ಹಾಗೂ ಭಜನಾ ಮಂಡಳಿಯ ಸದಸ್ಯರಾದ ಅಶೋಕ್ ಆಚಾರ್ಯ, ಉಮಾನಾಥ ಶೆಟ್ಟಿ, ಸುರೇಶ್ ಆಳ್ವ, ಸಂದೀಪ್ ಗಾಣಿಗ, ಜಗನ್ನಾಥ ವಂಜಾರೆ, ಯೋಗೀಶ್ ಅಡ್ಡಕೊಡಂಗೆ, ಸತೀಶ್ ಗೇರುಕಟ್ಟೆ, ರಾಮಣ್ಣ ಗೌಡ, ಮೋಹನ ಗೌಡ, ಸತೀಶ್ ಭಂಡಾರಿ, ಸುಕುಮಾರ್ ಭಟ್, ದಯರಾಜ್ ಹೀರ್ಯ, ಸೋಮಣ್ಣ ಗೌಡ, ಪ್ರಭಾಕರ ಆಚಾರ್ಯ, ಶಿವಣ್ಣ ಆಚಾರ್ಯ, ಧನರಾಜ್, ಜಯಚಂದ್ರ ಆಚಾರ್ಯ, ಶಾಂತರಾಮ, ನಾಗೇಶ್ ನೆರಿಯ, ದಿನೇಶ್, ಸುಕೇಶ್, ರಂಜನ್ ಮುದ್ದುಂಜ, ಸದಾಶಿವ ಗಾಣಿಗ, ಸಂಧ್ಯಾ, ತೇಜಸ್ವಿನಿ, ಅಶ್ವಥ್, ಶಿವಶಂಕರ , ಬಾಲಕೃಷ್ಣ ರೈ, ಮೊದಲಾದವರು

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!