ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು ಅ. 13 ರಿಂದ ಅ. 19 ರವರೆಗೆ ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.

ಅ.13 ರಂದು ಸುರ್ಯ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರು ಸತೀಶ್ಚಂದ್ರ ಎಸ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅ.14 ರಂದು ನಾರಾಯಣ ಗೌಡ ಪಡ್ಪು ರವರಿಂದ ಧ್ವಜಾರೋಹಣ ನಡೆಯಲಿದೆ.

ಪ್ರತಿದಿನ ಸಂಜೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ.

Related posts

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!