April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ : ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ. 10 ರಂದು ಬೆಳಿಗ್ಗೆ ಮಲಗಿದ್ದಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!