September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ.11 ರಂದು ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತಂತ್ರಿಗಳಾದ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತ್ರತ್ವದಲ್ಲಿ ವಿಶೇಷವಾಗಿ ಚಂಡಿಕಾ ಹೋಮ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya
error: Content is protected !!