September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ವತಿಯಿಂದ ಕೊಕ್ಕಡ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು ಹಾಗೂ ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ.

Related posts

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!