April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

ಉರುವಾಲು : ಉರುವಾಲು ಗ್ರಾಮದ ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ಅ.11 ರಂದು ನಿಧನರಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಗಂಭೀರ ಕಾಯಿಲೆಯಿoದಾಗಿ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಿಸದೇ ನಿವಾಸದಲ್ಲಿ ನಿಧನರಾಗಿದ್ದಾರೆ.

ಮೃತರು ತಂದೆ ಜನಾರ್ಧನ ಪೂಜಾರಿ, ತಾಯಿ ರೇವತಿ, ಸಹೋದರಿ ಶ್ರೇಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya
error: Content is protected !!