30.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

2024-2026ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಾಯ ಅಕ್ಷಯನಗರ, ಉಪಾಧ್ಯಕ್ಷರಾಗಿ ಸುಹಾಸ್ ಕಂದೂರು, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಅಜಿತ್ ನಗರ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಅಕ್ಷಯನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವಿ ಟಿ ಕಂದೂರು, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿಯಾಗಿ ಭಾಸ್ಕರ ಪೂಜಾರಿ ಅಕ್ಷಯನಗರ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ಬಿರ್ಮೆರೆಪಲ್ಕೆ, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಪಜಿರಡ್ಕ, ಹಾಗೂ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಉಮೇಶ್ ಬಿರ್ಮೆರೆಪಲ್ಕೆ ಮತ್ತು ಸಂದೀಪ್ ಎಸ್ ಅಕ್ಷಯನಗರ ಆಯ್ಕೆಯಾದರು.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya
error: Content is protected !!