ಶಿಶಿಲ: ವಿಪರೀತ ಮಳೆಯಿಂದಾಗಿ ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳನ್ನು ಶಿಶಿಲ ಗ್ರಾ.ಪಂ. ವತಿಯಿಂದ ಅ.10 ರಂದು ಹಿಟಾಚಿ ಮೂಲಕ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಅವಕಾಶ ಮಾಡಿಕೊಟ್ಟರು.