24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ.

Oplus_0

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೊಂದು ವಾಹನ ಮಂಗಳೂರಿಗೆ ಮೀನು ತರಲು ಹೊರಟ ಪಿಕಪ್ ಹಾಗೂ ಬೆಂಗಳೂರಿಗೆ ಬರುತ್ತಿದ್ದ ಇನೋವ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂ ಆಗಿದೆ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya
error: Content is protected !!