23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅ.11ರಂದು ಭೇಟಿ ನೀಡಿ ಮಂಜುನಾಥೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಡಾ .ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಕಿರಣ್ ಕುಮಾರ್ ಶೆಟ್ಟಿ ಹಾಗೂ ರಾಜೇಂದ್ರ ದಾಸ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya
error: Content is protected !!