25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಆದಿತ್ಯಗೆ ಎದೆನೋವು ಕಾಣಿಸಿಕೊಂಡ ನಂತರ ಹೃದಯಾಘಾತವಾಗಿದೆ. ಆದಿತ್ಯ ರವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಜರ್ಮನಿಯಲ್ಲಿ ತನ್ನದೇ ಸ್ಟಾರ್ಟ್ ಅಪ್ ಕಂಪೆನಿ ಮುನ್ನಡೆಸುತ್ತಿದ್ದರು.

ಇವರು ತಂದೆ ರಮೇಶ್ ಭಟ್, ತಾಯಿ ಶಾರದಾ ಹಾಗೂ ಸಹೋದರಿ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!