July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

ಕೊಕ್ಕಡ : ಇಲ್ಲಿಯ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಮೊದಲು ಇದ್ದ ಸ್ಥಳದಿಂದ ಕೊಕ್ಕಡದ ರಥ ಬೀದಿಯಲ್ಲಿರುವ ಅಂಬಿಕಾ ಕ್ಲಿನಿಕ್ ನ ಎದುರು ಇರುವ ಜೈ ಭಾರತ್ ಮಾತಾ ಬಿಲ್ಡಿಂಗ್ ಗೆ ಸ್ಥಳಾಂತರಗೊಳಿಸಿ ಅ.12 ರಂದು ಶುಭಾರಂಭಗೊಂಡಿತು.

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಕ್ಲಿನಿಕ್ ನ ಡಾ| ಗಣೇಶ್ ಪ್ರಸಾದ್, ಬಿಲ್ಡಿಂಗ್ ನ ಮಾಲಿಕರಾದ‌ ಪುರುಷೋತ್ತಮ ಮಡ್ಯಳಗುಂಡಿ, ವಿಶ್ವ ಹಿಂದೂ ಪರಿಷದ್ ಕೊಕ್ಕಡ ಇದರ ಅಧ್ಯಕ್ಷ ಪುರುಷೋತ್ತಮ ಕೆ, ಶಾಂತಪ್ಪ ಮಡಿವಾಳ, ದೀಕ್ಷಾ ಚಂದನ್ ಪಟ್ಲಡ್ಕ, ಗೀತಾ ಟೈಲರ್, ರಜನಿಕಾಂತ್, ಬ್ಯೂಟಿಷಿಯನ್ ಕು|| ಧನ್ಯ ಶ್ರೀ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya
error: Content is protected !!