ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ by Suddi UdayaOctober 12, 2024October 12, 2024 Share0 ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಗುರುದೇವ ಮಠದಲ್ಲಿ ನವರಾತ್ರಿ ಅಂಗವಾಗಿ ವಿಜಯ ದಶಮಿಯಂದು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಆಯುಧ ಪೂಜೆಯು ಅ.12ರಂದು ನಡೆಯಿತು. ಕ್ಷೇತ್ರದ ಮಠದ ಸಿಬ್ಬಂದಿಗಳು, ಅರ್ಚಕರು ಹಾಜರಿದ್ದರು. Share this:PostPrintEmailTweetWhatsApp