September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಗುರುದೇವ ಮಠದಲ್ಲಿ ನವರಾತ್ರಿ ಅಂಗವಾಗಿ ವಿಜಯ ದಶಮಿಯಂದು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಆಯುಧ ಪೂಜೆಯು ಅ.12ರಂದು ನಡೆಯಿತು.

ಕ್ಷೇತ್ರದ ಮಠದ ಸಿಬ್ಬಂದಿಗಳು, ಅರ್ಚಕರು ಹಾಜರಿದ್ದರು.

Related posts

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ರಾಷ್ಟ್ರೀಯ ಹಬ್ಬಗಳ, ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya
error: Content is protected !!