September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

ಕೊಕ್ಕಡ: ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದ ನೂತನ ಕಟ್ಟಡದಲ್ಲಿ ಹರಕೆಯ ಘಂಟೆಯ ‌ಅಂಗಡಿಯು‌ ಅ.12 ರಂದು ಶುಭಾರಂಭ‌ಗೊಂಡಿತು.

ನೂತನ ಅಂಗಡಿಯನ್ನು ಆರ್ ಎಸ್ ಎಸ್ ಮುಖಂಡ ಕೃಷ್ಣ ಭಟ್ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಬಾಲಕೃಷ್ಣ ನೈಮಿಷ, ಗಣೇಶ್ ಭಟ್ ಹಿತ್ತಿಲು, ಗೀತಾ ಹೇಮಂತ್, ಸುನಿಲ್ ಕೊಲ್ಲಾಜೆ ಉಪಸ್ಥಿತರಿದ್ದರು.

ಅಂಗಡಿ ಮಾಲಕರಾದ ಬಬಿತಾ, ರಾಘವ ಪೂಜಾರಿ ಕೊಲ್ಲಾಜೆ ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya
error: Content is protected !!