April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು.


ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಕಳಿಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬಾಲಕೃಷ್ಣ ಬಿರ್ಮೊಟ್ಟು, ಉದ್ಯಮಿ ಸಂತೋಷ್ ಹೆಗ್ಡೆ, ಕಿರಣ್ ಕುಮಾರ್ ಶೆಟ್ಟಿ, ಇಂಜಿನಿಯರ್ ಪ್ರಸನ್ನ, ಉಮೇಶ್ ಮನು ಸ್ಟುಡಿಯೋ, ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್, ಗುರುವಾಯನಕೆರೆ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕ ಶಶಿರಾಜ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಸದಸ್ಯ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲೀಕರಾದ ಗಂಗಾಧರ ಆಚಾರ್ಯ ವಂದಿಸಿದರು.

ಅಂಗಡಿ, ಮನೆ, ಶೋರೂಂಗಳಿಗೆ ವುಡ್, ಪ್ರೈವುಡ್, ಯು ಪಿವಿಸಿ ಡೋರ್ & ವಿಂಡೋಸ್ ಒಳ ವಿನ್ಯಾಸ ಮಾಡಿಕೊಡಲಾಗುವುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya
error: Content is protected !!