ಗ್ರಾಮಾಂತರ ಸುದ್ದಿಚಿತ್ರ ವರದಿಧರ್ಮಸ್ಥಳದಲ್ಲಿ ಸೀರೆ ವಿತರಣೆ by Suddi UdayaOctober 12, 2024October 12, 2024 Share0 ಧರ್ಮಸ್ಥಳ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಅ. 11 ರಂದು ರಾತ್ರಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇವಸ್ಥಾನದಲ್ಲಿ 3026 ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಿದರು. Share this:PostPrintEmailTweetWhatsApp