27.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

ಗುರುವಾಯನಕೆರೆ: ಇಲ್ಲಿನ ಶಕ್ತಿನಗರದಲ್ಲಿ ಎರಡು ಕಾರುಗಳ ನಡುವೆ ಅಪಘಾತ ನಡೆದ ಘಟನೆ ಇಂದು(ಅ.12) ಬೆಳಿಗ್ಗೆ ನಡೆದಿದೆ.

ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಐ20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಎರಡು ಕಾರುಗಳು ಜಖಂಗೊಂಡಿದೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!