24 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು ,ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರು ದಿ.ಕೆ ವಸಂತ ಬಂಗೇರ ರವರು ಹಾಗೂ ದಿ. ಶೇಖರ್ ಬಂಗೇರ ರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತದ ಮಂಡಳಿಯು ಆಯ್ಕೆ ಮಾಡಿದೆ.

Related posts

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ