22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು, ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಹಾಗೂ ಶೇಖರ್ ಬಂಗೇರರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ನಾಮ ನಿರ್ದೇಶಕರಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಎಪಿಎಂಸಿ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತ ಮಂಡಳಿಯು ಆಯ್ಕೆ ಮಾಡಿದೆ.

Related posts

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!