September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ. 20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.13ರಂದು ಕುಂಜರ್ಪದಲ್ಲಿ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕರಾದ ಮಹೇಶ್ ಶೆಟ್ಟಿ ತಿಮರೋಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷರಾದ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಮಾರ್ ಕುಂಜರ್ಪ, ಕೇಸರಿ ಗೆಳಯರ ಬಳಗ ಕುಂಜರ್ಪ ಇದರ ಅಧ್ಯಕ್ಷರಾದ ಶರತ್ ಕುಂಜರ್ಪ, ಕಾರ್ಯದರ್ಶಿ ಸುದಿತ್ ಕುಂಜರ್ಪ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಸ್ವಾಗತಿಸಿ ಧನ್ಯವಾದವಿತ್ತರು.

Related posts

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya
error: Content is protected !!