April 2, 2025
Uncategorized

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಅವರ ಮನೆಯಲ್ಲಿ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರನ್ನು ರಾಜೇಶ್ ಶೆಟ್ಟಿ ನವಶಕ್ತಿಯವರು ಸನ್ಮಾನಿಸಿದರು, ಹಿರಿಯರಾದ ಕಾಶಿ ಶೆಟ್ಟಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಾಲಕೃಷ್ಣ ಗೌಡ ಬಿರ್ಮೋಟ್ಟು, ಹರೀಶ್ ಸಂಬೊಲ್ಯ,ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು

Related posts

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya
error: Content is protected !!