22.8 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

ತೋಟತ್ತಾಡಿ ಅ:9
ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮವು ಉಜಿರೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಇವರ ನೆತೃತ್ವದಲ್ಲಿ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ (ಎಸ್ಎನ್ ಡಿಪಿ) ಶಾಖೆ ತೋಟತ್ತಾಡಿಯಲ್ಲಿ ಇಂದು ನಡೆಯಿತು, ಕಾರ್ಯಕ್ರಮದಲ್ಲಿ ಬೆಳಿಗ್ಗೆ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಡಾ.ವಂದನಾ ಎಂ ಇರ್ವತ್ರಾಯ, ನವರಾತ್ರಿಯಲ್ಲಿ ಶ್ರೀ ಶಾರದಾ ದೇವಿಯ ಆರಾಧನೆ ಬಹಳ ವಿಶೇಷವಾದದ್ದು, ಮತ್ತು ಶ್ರೀ ಶಾರದಾ ದೇವಿಯ ಆರಾಧನೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ, ವಿದೂಷಿ ಪ್ರೀಯ ಸತೀಶ್, ಶ್ರೀಮತಿ ಜಯಂತಿ ಚಿದಾನಂದ ಹೊಸಮನೆ,ಎಸ್ ಎನ್ ಡಿ ಪಿ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸಿಂಧು, ಸದಸ್ಯರಾದ ಶ್ರೀಮತಿ ಮಲ್ಲಿಕಾ,ನೇರಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸಜೀತಾ, ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಅಧ್ಯಕ್ಷರಾದ ಪ್ರಸಾದ್ ಎಂ, ಕಾರ್ಯದರ್ಶಿ ಗಣೇಶ್ ಮೊದಲಾದವರಿದ್ದರು, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಂತರ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆದು ಬೆಂದ್ರಾಳ ನದಿಯಲ್ಲಿ ಜಲಸ್ತಂಭನ ನಡೆಯಿತು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!