24.4 C
ಪುತ್ತೂರು, ಬೆಳ್ತಂಗಡಿ
May 20, 2025
Uncategorized

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ಅ 13ರಂದು ನಡೆಯಿತು.
ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಯಿತು.ಉಪಹಾರವನ್ನು ಭರತೇಶ್ ಜಾಲ್ನಡೆ , ದಿನೇಶ್ ಕೆಲೆಂಜಿಮಾರು ನೀಡಿ ಸಹಕರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು ಪೋಷಕರು ಮಾತಾಜಿಯವರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು. ವಿಶೇಷವಾಗಿ ನೂತನವಾಗಿ ರಚನೆಗೊಂಡ ಜೈ ಶ್ರೀ ರಾಮ್ ಮಹಿಳಾ ಸಂಘವನ್ನು ಸಸಿ ನೆಡುವುದರ ಮೂಲಕ ನೂತನ ಸಮಿತಿಗೆ ಚಾಲನೆ ನೀಡಲಾಯಿತು.

ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ತೀರ್ಥಕಲಾ ಮುಂಡಾಜೆ ಉಪಾಧ್ಯಕ್ಷರಾದ ಶಶಿಪ್ರಭ ಕೊಂಬೇಡಿ,ಮಮತಾ ಕೆಲೆಂಜಿಮಾರು,ಕಾರ್ಯದರ್ಶಿಯಾದ ಭವ್ಯ ಗಣೇಶ ಕೇದಗೆದಕೋಡಿ , ಜೊತೆಗೆ ಕಾರ್ಯದರ್ಶಿ ಮಂಜುಶ್ರೀ ಊoತನಾಜೆ, ಸುಮ ಎರ್ಮಳ, ಕೋಶಾಧಿಕಾರಿ ಸವಿತಾ ಪದ್ಮುಂಜ, ಭವ್ಯ ಪರಕ್ಕಾಜೆ ಹಾಗೂ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya
error: Content is protected !!