April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ.20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.13ರಂದು ಕುಂಜರ್ಪದಲ್ಲಿ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕರಾದ ಮಹೇಶ್ ಶೆಟ್ಟಿ ತಿಮರೋಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷರಾದ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಮಾರ್ ಕುಂಜರ್ಪ, ಕೇಸರಿ ಗೆಳಯರ ಬಳಗ ಕುಂಜರ್ಪ ಇದರ ಅಧ್ಯಕ್ಷರಾದ ಶರತ್ ಕುಂಜರ್ಪ, ಕಾರ್ಯದರ್ಶಿ ಸುದಿತ್ ಕುಂಜರ್ಪ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!