September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿರುವ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಅ.13 ರಂದು ಇಬ್ಬರು ಖದೀಮರು ಕಳ್ಳತನ ಮಾಡಿರುವ ಬಗ್ಗೆ ಸಿಸಿ ಕಾಮ್ಯಾರಾದಲ್ಲಿ ಸೆರೆಯಾಗಿದೆ.

ಅಂಗಡಿಯ ಹೊರಗಿನ ಬೀಗ ಹೊಡೆದು ಒಳಗೆ ನುಗ್ಗಿದ್ದ ಕಳ್ಳರು ರೂ.600 ನಗದನ್ನು ದೋಚಿ ಪರಾರಿಯಾಗಿದ್ದಾರೆ.

Related posts

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!