April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ‌ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು ತುಂಬಿಕೊಂಡಿದೆ.

ಈ ಮಾರ್ಗವು ಚಿಕ್ಕಮಗಳೂರು ಜಿಲ್ಲೆಯಿಂದ ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳ ಸಂಪರ್ಕಿಸುವ ಸುಗಮ ವ್ಯವಸ್ಥೆಯಾಗಿದ್ದು ಆದರೆ ಈಗ ವಾಹನಗಳ ಓಡಾಟಕ್ಕೆ ಪರದಾಡುವಂತಾಗಿದೆ.

Related posts

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya
error: Content is protected !!