22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವು ಕೇವಲ ಎರಡೇ ದಿನಗಳು ಬಾಕಿಯಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!