ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರ ತಮ್ಮ ತಂಡದ ಸದಸ್ಯರಾದ ಹರೀಶ್ ಸಾಲಿಯಾನ್ ರವಿ ಪೂಜಾರಿ ಶಿರೂರು ಪವಮಾನ ರವಿ ಪೂಜಾರಿ ಹಾಗೂ ಇನ್ನಿತರ ಸದಸ್ಯರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನವರಾತ್ರಿಯ ವಿಶೇಷ ಸಂದರ್ಭದಲ್ಲಿ ತಮ್ಮ ಭಜನೆಯ ಮೂಲಕ ಗಾನಸುಧೆಯನ್ನು ಕ್ಷೇತ್ರದ ತಾಯಿ ದೇಯಿ ಬೈದ್ಯೇತಿಗೆ ಅರ್ಪಿಸಿದರು.

ಅವರೊಂದಿಗೆ ಕ್ಷೇತ್ರದ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಮುಂತಾದವರು ಉಪಸ್ಥಿತರಿದ್ದರು.

Related posts

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya
error: Content is protected !!