ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ by Suddi UdayaOctober 14, 2024October 14, 2024 Share0 ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿರುವ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಅ.13 ರಂದು ಇಬ್ಬರು ಖದೀಮರು ಕಳ್ಳತನ ಮಾಡಿರುವ ಬಗ್ಗೆ ಸಿಸಿ ಕಾಮ್ಯಾರಾದಲ್ಲಿ ಸೆರೆಯಾಗಿದೆ. ಅಂಗಡಿಯ ಹೊರಗಿನ ಬೀಗ ಹೊಡೆದು ಒಳಗೆ ನುಗ್ಗಿದ್ದ ಕಳ್ಳರು ರೂ.600 ನಗದನ್ನು ದೋಚಿ ಪರಾರಿಯಾಗಿದ್ದಾರೆ. Share this:PostPrintEmailTweetWhatsApp