April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

ನಡ: ಇಲ್ಲಿಯ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರ ಹಾಗೂ ಕಳೆಗಳನ್ನು ಊರವರ ಸಹಕಾರದಿಂದ ತೆರವುಗೊಳಿಸಲಾಯಿತು.

ನಡ ಗ್ರಾಮದ ಅಜಯನಗರ ಹಾಗೂ ಅಣ್ಣಪ್ಪ ಕೋಡಿಯ ಊರಿನವರಾದ, ಜೈಸನ್ ಡಿಸೋಜ, ವಿಕ್ಟರ್ ಡಿಸೋಜಾ, ವಿಜಯ್ ಪೌಲ್ ,ಶ್ರೀಶ್ಯಾಮ್ ಭಟ್, ಲಿಂಗಪ್ಪ, ಬಿನೋಯ್ ಹಾಗೂ ಬೆಳ್ತಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಶ್ರೀನಾಥ್ ಕೆಎಂ ಶ್ರಮದಾನದಲ್ಲಿ ಭಾಗವಹಿಸಿದ್ದರು. ಡ್ಯಾಮಿಗೆ ಆಗಲಿರುವ ತೊಂದರೆಯನ್ನು ಸರಿಪಡಿಸಲಾಯಿತು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya
error: Content is protected !!