April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

ಶಿಶಿಲ : ಇತ್ತೀಚಿಗೆ ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ನಷ್ಟ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು.

ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.


ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಅಧ್ಯಕ್ಷರು, ಕಾರ್ಯದರ್ಶಿ,ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya
error: Content is protected !!