31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ
ಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ, 6 ತಿಂಗಳು ಶಿಕ್ಷೆಗೊಳಪಟ್ಟ ಆರೋಪಿ
ಪೂತ್ತೂರು ತಾಲೂಕು ಜಡೇಕಲ್ಲು ಮನೆ ನಿವಾಸಿ ಅಬ್ದುಲ್ ರಹಿಮಾನ್ (50ವ ) ಎಂಬವರನ್ನು ಅ.
14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ .ಜಿ ಸುಬ್ಬಾಪೂರ್ ಮಠ ನೇತೃತ್ವದಲ್ಲಿ
ದಸ್ತಗಿರಿ ಮಾಡಿದ್ದಾರೆ.


ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್. ಸಿ ವ್ರಷಭ ಮತ್ತು ಪಿಸಿ ಮುನಿಯ ನಾಯ್ಕ್, ರವರು ಪೂತ್ತೂರುನಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ.
ಈತನ ಪತ್ತೆ ಬಗ್ಗೆ ಪೂತ್ತೂರು ನಗರ ಎ. ಎಸ್. ಐ
ಪರಮೇಶ್ವರ್ ಸಹಕರಿಸಿರುತ್ತಾರೆ..

Related posts

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya
error: Content is protected !!