26.1 C
ಪುತ್ತೂರು, ಬೆಳ್ತಂಗಡಿ
September 10, 2026
ಪ್ರಮುಖ ಸುದ್ದಿ

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕೆನರಾ ಬ್ಯಾಂಕ್ ಸಿಬಂದಿಗಳ ಉದ್ದಟತನದ ಸೇವಾ ವೈಖರಿ, ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯ ರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದು ಪಡಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿಗೆ ತೆರಳಿ ಬ್ಯಾಂಕಿನ ರಾಜ್ಯ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಹೋರಾಟ ಸಮಿತಿ ಪರವಾಗಿ ಕಾರ್ಮಿಕ ಮುಖಂಡ ಬಿ ಎಮ್ ಭಟ್ ರವರು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಸಂಚಾಲಕರಾದ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.

Related posts

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!