March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ ನೀಡಿದೆ.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ಬೈಲಬರಿ ಬಳಂಜ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ ಕೆ ,ಜೊತೆ ಕಾರ್ಯದರ್ಶಿ ರೇಖಾ ಗೋಪಾಲ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕೇಂದ್ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya
error: Content is protected !!