April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!