31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಇದರ ಪ್ರಯೋಜನವನ್ನು ಗ್ರಾಹಕರು ಪಡೆಯಬೇಕಾಗಿ ಸಂಸ್ಥೆಯ ಮಾಲಕ ಮೋಹನ್ ಚೌಧರಿ ತಿಳಿಸಿದ್ದಾರೆ.

ಈ ಆಫರ್ ಈಗಾಗಲೇ ಪ್ರಾರಂಭಗೊಂಡಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಸ್ತ್ರಗಳನ್ನು ಖರೀದಿಸುತ್ತಿದ್ದಾರೆ. ಗ್ರಾಹಕರು ಆದಷ್ಟು ಬೇಗ ವಸ್ತ್ರಗಳನ್ನು ಖರೀದಿಸಿ ಸಂತೃಪ್ತಗೊಳ್ಳಲು ಅವಕಾಶವಿದೆ.ಸೀರೆಗಳು ಕೇವಲ ರೂ ,99 ಮೊತ್ತದಲ್ಲಿ ದೊರೆಯುತ್ತಿದೆ.

ದೇಶದ ಪ್ರಖ್ಯಾತ ನಗರಗಳಾದ ಮುಂಬಯಿ, ಕೊಲ್ಕತ್ತಾ, ಸೂರತ್, ನಾಗ್ಪುರ, ಕಲ್ಕತ್ತಾ, ಅಹಮದಾಬಾದ್ ಮುಂತಾದ ಕಡೆಗಳಿಂದ ನೇರವಾಗಿ ಆಯ್ದು ತಂದ ವಿವಿಧ ಉಡುಪುಗಳು ಅತೀ ಕಡಿಮೆ ಬೆಲೆಗೆ ಲಭ್ಯವಿದೆ. ಹೊಸ ಹೊಸ ಕಲೆಕ್ಷನ್ ಗಳು ಹೊಸ ಮಾಡೆಲ್ ಗಳಲ್ಲಿ ಲಭ್ಯವಿದ್ದು ಷರತ್ತುಗಳು ಅನ್ವಯಿಸುತ್ತದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya
error: Content is protected !!