April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ‌ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು.


ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಕಲಾಯಿತೊಟ್ಟು, ಲತೀಫ್ ಪರೀಮ, ಉದ್ಯಮಿ ಹಮೀರ್ ಕಡ್ತಿಕಾಯರ್ ಮನೋಜ್ ರೈ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾಜೇಶ್, ಹಕೀಂ ಗೋವಿಂದೂರು, ದಿನೇಶ್ ಗೋವಿಂದೂರು, ಮಹೇಶ್ ರೈ, ಜಾರಿಗೆಬೈಲು, ಗೋವಿಂದೂರು, ಅಜೀಜ್ ಗೋವಿಂದೂರು, ಅವೀನ್ಯ್ ಕೊಲ್ಲೋಟ್ಟು, ಲತೀಫ್ ಜಾರಿಗೆಬೈಲು, ಮೋನು ಗೋವಿಂದೂರು, ಮತ್ತಿತರರಿದ್ದರು.

Related posts

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!