ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ by Suddi UdayaOctober 15, 2024October 15, 2024 Share0 ಪುಂಜಾಲಕಟ್ಟೆ: ಬೇರ್ಕಳದ ಪೆರುವಾರು ಮನೆಯ ಬಾಬು ಶೆಟ್ಟಿ (75ವ) ರವರು ಇಂದು (ಅ.15) ನಿಧನರಾದರು. ಮೃತರು ಪತ್ನಿ ಶ್ರೀಮತಿ ಲೀಲಾ, ಮಕ್ಕಳಾದ ವಿಶ್ವನಾಥ ಶೆಟ್ಟಿ, ಸೀತಾರಾಮ ಶೆಟ್ಟಿ, ಶೇಖರ್ ಶೆಟ್ಟಿ, ಪ್ರಶಾಂತ್, ಹರೀಶ್, ರೂಪಾಲತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp