24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಹಾಗೂ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ನಿಂದನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ ಎಂದು ಆರೋಪಿಸಿ ವಿಜಯಕುಮಾರ್ ಮಾವಿನಕಟ್ಟೆ ಕೊಯ್ಯುರು ಇವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.


ಟ್ರಸ್ಟಿ ಕೊಯ್ಯೂರಿನ ದಿನೇಶ್ ಗೌಡ ಅವರು ಈ ದೂರನ್ನು ನೀಡಿದ್ದಾರೆ.

Related posts

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!