ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ by Suddi UdayaOctober 15, 2024October 15, 2024 Share0 ಮುಂಡೂರು: ಇಲ್ಲಿಯ ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ(31ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ತಂದೆ ನಿರಂಜನ್ ಹೆಗ್ಡೆ, ತಾಯಿ ಲಲಿತಾ, ಸಹೋದರಿ ಧನವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp