September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು.


ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಾಯಿ ಕುಕ್ಕೆದಿ, ಪತ್ನಿ ರೇಖಾ, ಸಹೋದರ, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya
error: Content is protected !!