23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

ಬೆಳ್ತಂಗಡಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಆಕರ್ಶ್ ಪಿ.ಎಸ್ ಅವರು ರಾಜ್ಯದ ಪ್ರತಿಷ್ಠಿತ ಮೈಸೂರು ಮೆಡಿಕಲ್ ಕಾಲೇಜು ನಲ್ಲಿ ಪ್ರವೇಶ ಪಡೆದಿದ್ದು ಇಂದಿನಿಂದ ತರಗತಿಗಳು ಪ್ರಾರಂಭವಾಗಿರುತ್ತದೆ.


ಇವರು ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಪಿ ಇವರ ಸುಪುತ್ರ.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!