September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

ಪುಂಜಾಲಕಟ್ಟೆ: ಬೇರ್ಕಳದ ಪೆರುವಾರು ಮನೆಯ ಬಾಬು ಶೆಟ್ಟಿ (75ವ) ರವರು ಇಂದು (ಅ.15) ನಿಧನರಾದರು.

ಮೃತರು ಪತ್ನಿ ಶ್ರೀಮತಿ ಲೀಲಾ, ಮಕ್ಕಳಾದ ವಿಶ್ವನಾಥ ಶೆಟ್ಟಿ, ಸೀತಾರಾಮ ಶೆಟ್ಟಿ, ಶೇಖರ್ ಶೆಟ್ಟಿ, ಪ್ರಶಾಂತ್, ಹರೀಶ್, ರೂಪಾಲತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya
error: Content is protected !!