23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ‌ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ರಾಜೇಶ್ ಪೂಜಾರಿ-ಕವಿತಾ, ವಿಶ್ವನಾಥ ಪೂಜಾರಿ ಕೊಯಿಲ, ಬಜಾಜ್ ಶೋರೂಮ್ ನ ಸತೀಶ್ ಕೋಟ್ಯಾನ್, ಬಿಲ್ಡಿಂಗ್ ಮಾಲಕರಾದ ಬಾಬು ಪೂಜಾರಿ, ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜ ಹಾಗೂ ಸಿಬ್ಬಂದಿಗಳು, ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya
error: Content is protected !!