September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

ಮುಂಡೂರು: ಇಲ್ಲಿಯ ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ(31ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ತಂದೆ ನಿರಂಜನ್ ಹೆಗ್ಡೆ, ತಾಯಿ ಲಲಿತಾ, ಸಹೋದರಿ ಧನವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya
error: Content is protected !!