September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ಬೆಳ್ತಂಗಡಿ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರವು ನಡೆಯಿತು.

ಈ ಬಗ್ಗೆ ಪ್ರತ್ಯಕ್ಷಿಕೆಯನ್ನು ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ಇದರ ಶಿವಕುಮಾರ್ ಇವರು ಸವಿವರ ಮಾಹಿತಿಯನ್ನು ನೀಡಿದರು.

ರಿಜಿನಲ್ ಮ್ಯಾನೇಜರ್ ಗೀತಾ ಮೋಹನ್ ರವರು ಗ್ಯಾಸ್ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು.


ಈ ಸಂದರ್ಭದಲ್ಲಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ವತಿಯಿಂದ ಸೇಫ್ಟಿ ಉಪಕರಣಗಳನ್ನು ವಿತರಿಸಲಾಯಿತು.

Related posts

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!