26.1 C
ಪುತ್ತೂರು, ಬೆಳ್ತಂಗಡಿ
April 1, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಕೊಕ್ರಾಡಿ: ಕೊಕ್ರಾಡಿ ಗ್ರಾಮದ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಅ.16 ರಂದು ನಡೆದಿದೆ.

ಬೈಕ್ ಹಾಗೂ ಓಮ್ನಿ ಕಾರು ಎದುರು ಬದುರಾಗಿ ಡಿಕ್ಕಿ ಹೊಡೆದ ಪರಿಣಾಮ ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸವಾರನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.

Related posts

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!